BREAKING: ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ | MLC Election

ಬೆಂಗಳೂರು: ಕರ್ನಾಟ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ನಾರ್ಥ್ ಈಸ್ಟ್ ಪದವೀಧರ ಕ್ಷೇತ್ರಕ್ಕೆ ಅಮರನಾಥ ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ. ಸೌತ್ ವೆಸ್ಟ್ ಪದವೀಧರರ ಕ್ಷೇತ್ರಕ್ಕೆ ಡಾ.ದನಂಜಯ ಸರ್ಜಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಎ ದೇವೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಸೌತ್ ಈಸ್ಟ್ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ … Continue reading BREAKING: ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ | MLC Election