ಪರಿಷತ್ತಿನ ಪದವೀಧರ-ಶಿಕ್ಷಕರ ಚುನಾವಣೆ ಹಿನ್ನೆಲೆ : 6 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಬೆಂಗಳೂರು : ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಇದೀಗ 6 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸುನಿಲ್ ಕುಮಾರ್ ಉಸ್ತುವಾರಿಯನ್ನಾಗಿ ಹಾಗೂ ವಿಧಾನ ಪರಿಷತ್ … Continue reading ಪರಿಷತ್ತಿನ ಪದವೀಧರ-ಶಿಕ್ಷಕರ ಚುನಾವಣೆ ಹಿನ್ನೆಲೆ : 6 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed