BREAKING: ಬಿಜೆಪಿಯಿಂದ ದೆಹಲಿ ಸಿಎಂ ಆಯ್ಕೆಗಾಗಿ ಇಬ್ಬರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿ ಆದೇಶ

ನವದೆಹಲಿ: ಇಂದು ಸಂಜೆ ದೆಹಲಿಯ ನೂತನ ಸಿಎಂ ಆಯ್ಕೆಗಾಗಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಂದ್ರ ವೀಕ್ಷಕರಾಗಿ ಇಬ್ಬರನ್ನು ನೇಮಿಸಿ ಬಿಜೆಪಿ ಆದೇಶಿಸಿದೆ. ಈ ಸಂಬಂಧ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯು ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶ್ರೀ ರವಿಶಂಕರ್ ಪ್ರಸಾದ್ ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಓಂ ಪ್ರಕಾಶ್ ಧನ್ಕರ್ ಅವರನ್ನು ದೆಹಲಿಯಲ್ಲಿ ಪಕ್ಷದ ಶಾಸಕಾಂಗ ಸಭೆಯ ನಾಯಕನ ಆಯ್ಕೆಗೆ … Continue reading BREAKING: ಬಿಜೆಪಿಯಿಂದ ದೆಹಲಿ ಸಿಎಂ ಆಯ್ಕೆಗಾಗಿ ಇಬ್ಬರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿ ಆದೇಶ