ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ BJP ಅಶ್ವತ್ಥನಾರಾಯಣ್ ಆಗ್ರಹ

ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ, ಸಚಿವರ ರಾಜೀನಾಮೆ ಪಡೆಯದೆ ಇದ್ದರೆ ಬಿಜೆಪಿ ಇದರ ಬಗ್ಗೆ ಪ್ರಬಲ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು. ಇವತ್ತು … Continue reading ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ BJP ಅಶ್ವತ್ಥನಾರಾಯಣ್ ಆಗ್ರಹ