2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು: 2013ರಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮ ನಿಷೇಧ ಮಾಡಿ ಆದೇಶಿಸಲಾಗಿತ್ತು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ. … Continue reading 2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
Copy and paste this URL into your WordPress site to embed
Copy and paste this code into your site to embed