ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಆಹೋರಾತ್ರಿ ಧರಣಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ … Continue reading ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಆಹೋರಾತ್ರಿ ಧರಣಿ ಆರಂಭ