ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅರಸಿಕೇರೆ/ಹಾಸನ:ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು ಎಂದು ಪ್ರಶ್ನಿಸಿ ಎಲ್ಲಾ … Continue reading ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ