ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆಗೆ ಕರೆ

ಬೆಂಗಳೂರು: ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿಗಳಿಗೆ ಗೌರವ ಕೊಡಬೇಕು; ಅವರಿಗೆ ರಕ್ಷಣೆ ಕೊಡಬೇಕೆಂಬ ದೃಷ್ಟಿಯಿಂದ ನಾವು ರಾಜ್ಯಾದ್ಯಂತ ನಾಳೆ, … Continue reading ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆಗೆ ಕರೆ