ಸುಭಾಷಿತ :

Saturday, December 7 , 2019 6:58 PM

ರಾಣೆಬೆನ್ನೂರು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪುಜಾರ ಮತದಾನ


Thursday, December 5th, 2019 7:41 am

ರಾಣೇಬೆನ್ನೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರಾ ಅವರು ಕೋಡಿಯಾಲ ಹೊಸಪೇಟೆಯ ಮತಗಟ್ಟೆಯಲ್ಲಿ ಪತ್ನಿ ಮಂಗಳ ಗೌರಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ.

ರಾಣೆಬೆನ್ನೂರು ಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತಗಟ್ಟೆ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಕೈಗೊಂಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions