ಚಿತ್ರದುರ್ಗದಲ್ಲಿ ‘ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ’ಗೆ ಬಂಡಾಯದ ಬಿಸಿ: ‘ಗೋ ಬ್ಯಾಕ್’ ಘೋಷಣೆ

ಚಿತ್ರದುರ್ಗ: ವಿರೋಧದ ನಡುವೆಯೂ ಕೋಟೆನಾಡು ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಎಂಟ್ರಿಕೊಟ್ಟಿದ್ದಾರೆ. ಮೊದಲ ಎಂಟ್ರಿಯಲ್ಲೇ ಅವರಿಗೆ ಬಂಡಾಯದ ಬಿಸಿ ತಟ್ಟಿದೆ. ಅಲ್ಲದೇ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಕಾರಿಗೆ ಮುತ್ತಿಗೆ ಹಾಕಿ ಗೋ ಬ್ಯಾಕ್ ಗೋ ಬ್ಯಾಕ್ ಘೋಷಣೆ ಕೂಗಲಾಗಿದೆ. ಹೌದು.. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ನಾಯಕನ ಕಾರ್ಯಕರ್ತರು ಗೋ ಬ್ಯಾಕ್ ಗೋವಿಂದ ಕಾರಜೋಳ ಗೋ ಬ್ಯಾಕ್ ಗೋವಿಂದ ಕಾರಜೋಳ ಎಂದು ಭಿತ್ತಿ ಚಿತ್ರ ಹಿಡಿದು … Continue reading ಚಿತ್ರದುರ್ಗದಲ್ಲಿ ‘ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ’ಗೆ ಬಂಡಾಯದ ಬಿಸಿ: ‘ಗೋ ಬ್ಯಾಕ್’ ಘೋಷಣೆ