ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಭೇರಿ: ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ

ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಂಬೈಯಲ್ಲಿ ಅತಿ ದೊಡ್ಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷವು ಭಾರೀ ಮುನ್ನಡೆ ಸಾಧಿಸಿದೆ. ಇದು ಸಂತಸದ ವಿಚಾರ ಎಂದರು. ಕಾಂಗ್ರೆಸ್‍ನವರು ಮತಪತ್ರದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಾಗಿ ಹೇಳುತ್ತಿದ್ದರು. ಅದರಲ್ಲೂ ನಮ್ಮ ರಾಜ್ಯದಲ್ಲಿ … Continue reading ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಭೇರಿ: ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ