BREAKING: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ಸಿಡಿದೆದ್ದು ಹೇಳಿಕೆ ನೀಡುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಬಿಜೆಪಿಯ ನಾಯಕರು ದೆಹಲಿಯ ಸೋಮಣ್ಣ ನಿವಾಸದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಗೆ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೀಡಲಾಗಿದ್ದು, ಅದಕ್ಕೆ 72 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಒಂದು ವೇಳೆ ನಿಗದಿತ … Continue reading BREAKING: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್