ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ಬಿಜೆಪಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಬಹಿರಂಗವಾಗಿ ವಾಕ್ ಸಮರ ನಡೆಸುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. ಕೇಂದ್ರೀಯ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ನೀಡಲಾಗಿದ್ದು, 72 ಗಂಟೆಯಲ್ಲಿ ಉತ್ತರಿಸುವಂತೆ ಡೆಡ್ ಲೈನ್ ನೀಡಲಾಗಿದೆ. ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರೀಯ ಶಿಸ್ತು ಸಮಿತಿಯಿಂದ ನೀಡಿರುವಂತ ಶೋಕಾಸ್ ನೋಟಿಸ್ ನಲ್ಲಿ, ಭಾರತೀಯ ಜನತಾ ಪಕ್ಷದ ಸಂವಿಧಾನ ಮತ್ತು ಅದರ ಅಡಿಯಲ್ಲಿನ ನಿಯಮಗಳಲ್ಲಿ … Continue reading ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ