ಮಧ್ಯಪ್ರದೇಶ : ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಈ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ. ಈ ಕುರಿತಂತೆ ಟ್ವೀಟಿ ಮಾಡಿರುವ ವಿಡಿಯೋ ಮಾಡಿರುವ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸೇರಲು ನಟಿ ರಿಚಾ ಚಡ್ಡಾ ಸಾರ್ವಜನಿಕವಾಗಿ ಅರ್ಜಿ ಸಲ್ಲಿಸಿದ ನಂತರ, ಖಾರ್ಗೋನ್ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗಿಲಾಗಿದೆ. INC ಸಂಸದರು ವಿಡಿಯೋನ್ನು ಪೋಸ್ಟ್ ಮಾಡಿ … Continue reading BIGG NEWS: ಭಾರತ್ ಜೋಡೋ ಯಾತ್ರೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ | Bharat Jodo Yatra
Copy and paste this URL into your WordPress site to embed
Copy and paste this code into your site to embed