ಬಿಜೆಪಿ ಮುಖ್ಯಮಂತ್ರಿಗಳು ‘ಸಿಟಿ ರೌಂಡ್’ ಮಾಡಿದ್ದು ಫೋಟೋಶೂಟಿಗಾ?: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: “ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ … Continue reading ಬಿಜೆಪಿ ಮುಖ್ಯಮಂತ್ರಿಗಳು ‘ಸಿಟಿ ರೌಂಡ್’ ಮಾಡಿದ್ದು ಫೋಟೋಶೂಟಿಗಾ?: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು