ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ … Continue reading ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ