‘ಬಿಜೆಪಿ-ಕಾಂಗ್ರೆಸ್’ ನಡುವೆ ತಾರಕ್ಕೇರಿದ ‘ನಾಯಿ ಮರಿ’ ಬಡಿದಾಟ: ನಾನು ಜನರ ಹಿತ ಕಾಯುವ ನಿಯತ್ತಿನ ನಾಯಿಯೆಂದ ‘ಸಿಎಂ ಬೊಮ್ಮಾಯಿ’

ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಾಯಿ ಮರಿಯ ಕಿತ್ತಾಟ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಸಿಎಂ ಬೊಮ್ಮಾಯಿ ಅವರನ್ನು ನಾಯಿ ಮರಿ ಎಂಬುದಾಗಿ ಹೇಳಿದ್ದಕ್ಕೇ, ವಿಪಕ್ಷ ನಾಯಕರ ವಿರುದ್ಧ ಬಿಜೆಪಿ ನಾಯಕರು ಸಿಡೆದ್ದಿದ್ದಾರೆ. ಅಲ್ಲದೇ ಸಿದ್ದರಾಮಯ್ಯನವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬಸವರಾಜ … Continue reading ‘ಬಿಜೆಪಿ-ಕಾಂಗ್ರೆಸ್’ ನಡುವೆ ತಾರಕ್ಕೇರಿದ ‘ನಾಯಿ ಮರಿ’ ಬಡಿದಾಟ: ನಾನು ಜನರ ಹಿತ ಕಾಯುವ ನಿಯತ್ತಿನ ನಾಯಿಯೆಂದ ‘ಸಿಎಂ ಬೊಮ್ಮಾಯಿ’