ರಾಜ್ಯಪಾಲರ ಮೇಲೆ ಬಿಜೆಪಿ, ದಳದವರೇ ಕಲ್ಲು ಎಸೆಯಬಹುದು: DKS

ಬೆಂಗಳೂರು: ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ “ಬಿಜೆಪಿ, ದಳದ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ದಳ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಂದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ … Continue reading ರಾಜ್ಯಪಾಲರ ಮೇಲೆ ಬಿಜೆಪಿ, ದಳದವರೇ ಕಲ್ಲು ಎಸೆಯಬಹುದು: DKS