ಸಿಎಂಗೆ ‘ಕಪ್ಪುಪಟ್ಟಿ’ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ : ಶಾಸಕ ಅರವಿಂದ್ ಬೆಲ್ಲದ ಸೇರಿ 50 ಕಾರ್ಯಕರ್ತರು ಪೊಲೀಸ್ ವಶಕ್ಕೆ

ಧಾರವಾಡ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಧಾರವಾಡದ ಶಿವಾಜಿ ವೃತ್ತದಲ್ಲಿ ಶಾಸಕ ಅರವಿಂದ್ ಬೆಲ್ಲ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಪೊಲೀಸರು ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ 50 ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಗೆ ಹೋಗುವಾಗ ಸಿಎಂ ಸಿದ್ದರಾಮಯ್ಯಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ … Continue reading ಸಿಎಂಗೆ ‘ಕಪ್ಪುಪಟ್ಟಿ’ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ : ಶಾಸಕ ಅರವಿಂದ್ ಬೆಲ್ಲದ ಸೇರಿ 50 ಕಾರ್ಯಕರ್ತರು ಪೊಲೀಸ್ ವಶಕ್ಕೆ