ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: DGPಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಡಿ ಕೆಲಸ ಮಾಡುತ್ತಿದೆ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಬಂದಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ನೀಡುವ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇವತ್ತು ಮಹಿಳೆಯರು ವಾಕಿಂಗ್ ಹೋಗಲೂ ಭಯಪಡುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಕ್ರಿಮಿನಲ್‍ಗಳು ಹತ್ಯೆ ಮಾಡಿ ಬೇರೆಡೆ ಓಡಿ ಹೋಗಿ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: DGPಗೆ ಬಿಜೆಪಿ ನಿಯೋಗ ದೂರು