ರೈತವಿರೋಧಿ ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ : ಆರ್.ಅಶೋಕ್ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು : ರೈತ ವಿರೋಧಿ ಸರ್ಕಾರದ ವಿರುದ್ಧ ರಾಜಭವನದಲ್ಲಿ ರಾಜ್ಯಪಾಲ ಗೆಹಲೋಟ್ ಅವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಬರ ಬಂದರು ಸರ್ಕಾರ ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ … Continue reading ರೈತವಿರೋಧಿ ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ : ಆರ್.ಅಶೋಕ್ ಬೊಮ್ಮಾಯಿ ಹೇಳಿದ್ದೇನು?