BREAKING: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ವಿರುದ್ಧ ಬಿಜೆಪಿ ನಿಯೋಗ DGಗೆ ದೂರು

ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ … Continue reading BREAKING: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ವಿರುದ್ಧ ಬಿಜೆಪಿ ನಿಯೋಗ DGಗೆ ದೂರು