18 ಶಾಸಕರ ಅಮಾನತು ರದ್ದು ಪಡಿಸಲು ಮಧ್ಯಸ್ಥಿಕೆ ವಹಿಸಲು ರಾಜ್ಯಪಾಲರಿಗೆ ‘ಬಿಜೆಪಿ ನಿಯೋಗ’ ಮನವಿ

ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು … Continue reading 18 ಶಾಸಕರ ಅಮಾನತು ರದ್ದು ಪಡಿಸಲು ಮಧ್ಯಸ್ಥಿಕೆ ವಹಿಸಲು ರಾಜ್ಯಪಾಲರಿಗೆ ‘ಬಿಜೆಪಿ ನಿಯೋಗ’ ಮನವಿ