ಸೆ.10ರಂದು ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ನವದೆಹಲಿ: ಬಿಜೆಪಿ ನಿಯೋಗವು ಇದೇ 10ರಂದು ಮದ್ದೂರಿಗೆ ಭೇಟಿ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪಕ್ಷದ ಮುಖಂಡರು ಈ ನಿಯೋಗದಲ್ಲಿ ಇರುವರು ಎಂದು ಅವರು ಪರಿಷ್ಕøತ ಪ್ರವಾಸದ ಕುರಿತು ಮಾಹಿತಿ ನೀಡಿದ್ದಾರೆ. ಮದ್ದೂರಿನ ಗಲಭೆಕೋರರನ್ನು ಕೂಡಲೇ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಅವರನ್ನು ಮತ್ತು … Continue reading ಸೆ.10ರಂದು ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed