ರಾಜ್ಯ ಸರಕಾರಕ್ಕೆ ತಿಳಿಹೇಳುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಪತ್ರದಲ್ಲಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾನ್ಯ ರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಿಜೆಪಿ- ಜೆಡಿಎಸ್ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ … Continue reading ರಾಜ್ಯ ಸರಕಾರಕ್ಕೆ ತಿಳಿಹೇಳುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಪತ್ರದಲ್ಲಿ ಮನವಿ