ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಕರ್ನಾಟಕ ಬಿಜೆಪಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಆಗ್ರಹಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸನ್ಮಾನ್ಯ TrollMinister ಪ್ರಿಯಾಂಕ್ ಖರ್ಗೆ ಅವರೆ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್, ಟೆಂಡರ್ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಆಗ್ರಹಿಸಿದೆ.
ಸನ್ಮಾನ್ಯ #TrollMinister @PriyankKharge ಅವರೆ,
ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್, ಟೆಂಡರ್ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ… pic.twitter.com/lg39uR5zuD
— BJP Karnataka (@BJP4Karnataka) December 26, 2024
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಈ ಐದು ದಾಖಲೆ ಅಪ್ ಲೋಡ್ ಮಾಡಿ, ಇ-ಖಾತಾ ಪಡೆಯಿರಿ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING : ಉದ್ಯೋಗಿಗಳಿಗೆ ಬಿಗ್ ರಿಲೀಫ್ ; ‘UAN’ ಜೊತೆಗೆ ‘ಆಧಾರ್’ ಲಿಂಕ್ ಗಡುವು ವಿಸ್ತರಣೆ |UAN-Aadhaar linking