ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಸಚಿವ ಸ್ಥಾನಕ್ಕೆ ರಾಜೀನಾಮೆಗೆ ‘BJP ಆಗ್ರಹ’

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಕರ್ನಾಟಕ ಬಿಜೆಪಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸನ್ಮಾನ್ಯ TrollMinister ಪ್ರಿಯಾಂಕ್ ಖರ್ಗೆ ಅವರೆ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌, ಟೆಂಡರ್‌ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್‌ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್‌ ನೋಟ್‌ ನಲ್ಲಿ … Continue reading ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಸಚಿವ ಸ್ಥಾನಕ್ಕೆ ರಾಜೀನಾಮೆಗೆ ‘BJP ಆಗ್ರಹ’