ಬಿಜೆಪಿಗರಿಗೆ ಒಳ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಚಿವ ಶಿವರಾಜ್ ತಂಗಡಗಿ ಕಿಡಿಕಿಡಿ

ಕೊಪ್ಪಳ: ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವರಾಜ್.ಎಸ್. ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ನಾರಾಯಣ ಸ್ವಾಮಿಯವರಿಗೆ ಒಳ ಮೀಸಲಾತಿ ಮತ್ತು ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ಅವರು ಎಂದೂ ಕೂಡ ಈ ಸಮುದಾಯಗಳ ಬಗ್ಗೆ ಚಿಂತನೆ ಮಾಡಿದವರಲ್ಲ. ಕಾರಜೋಳ ಹಾಗೂ … Continue reading ಬಿಜೆಪಿಗರಿಗೆ ಒಳ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಚಿವ ಶಿವರಾಜ್ ತಂಗಡಗಿ ಕಿಡಿಕಿಡಿ