ಬೆಂಗಳೂರು : ಕಳೆದ ವರ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿತ್ತು ಅದರಂತೆ ಮುಂದಿನ ಭಾಗವಾಗಿ ಈಗ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಭಾರತ್ ಜೋಡು ನ್ಯಾಯ ಯಾತ್ರೆ ಆರಂಭವಾಗಿದ್ದು ಇದೀಗ ಅಸ್ಸಾಂನಲ್ಲಿ ಭಟ್ ದ್ರವಥ್ಯಾನ ದೇವಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಿರ್ಬಂಧಿಸಿರುವದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಇದೆ ವಿಷಯವಾಗಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ನಾರಾಯಣ ಸ್ವಾಮಿ ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದು ಅಸಾಂನಲ್ಲಿ ಬಸ್ಸಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳುತ್ತಿದ್ದಂತೆ ಬಿಜೆಪಿ ನಾಯಿಗಳು ಓಡಿ ಹೋದರು ಎಂದು ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ.
ಆದರಿಂದ ರಾಜ್ಯದ ವಿವಿಧ ಹೇಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಸ್ಸಾಂ ಬಿಜೆಪಿ ಸರ್ಕಾರದ ವಿರುದ್ಧ ಇದೀಗ ಪ್ರತಿಭಟನೆ ನಡೆಯುತ್ತಿದ್ದು ಬೆಂಗಳೂರಿನ ವೇಳಾ ಪಾರ್ಕನಲ್ಲೂ ಕೂಡ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆ ಸಂಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಅಸ್ಸಾಂ ಬಿಜೆಪಿ ಸರ್ಕಾರದವರು ಪ್ರತಿಭಟನೆ ಹಾಗೂ ಧರಣಿಗಳನ್ನು ನಡೆಸುತ್ತಿದ್ದಾರೆ.