ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ
ಬೆಂಗಳೂರು: ಕೆಪಿಎಸ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ಯಾವುದೇ ಹೋರಾಟ ಮಾಡಿದರೂ ಬಿಜೆಪಿ ಅವರ ಜೊತೆಯಲ್ಲಿ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾನು ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅªರ ಉಪಸ್ಥಿತಿಯಲ್ಲಿ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. … Continue reading ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ
Copy and paste this URL into your WordPress site to embed
Copy and paste this code into your site to embed