ಡಾ.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಸತ್ಯ ಶೋಧನಾ ಸಮಿತಿ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ರವಿಕುಮಾರ್ ಒತ್ತಾಯ

ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಡಾ.ಅಶ್ವತ್ಥನಾರಾಯಣ್ ಅವರ ನೇತೃತ್ವದಲ್ಲಿ ಬೈರತಿ ಬಸವರಾಜ್, ಭಾಸ್ಕರ ರಾವ್, ನಾರಾಯಣಗೌಡರನ್ನು ಒಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ನಿನ್ನೆ ನಮ್ಮ ಅಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್ … Continue reading ಡಾ.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಸತ್ಯ ಶೋಧನಾ ಸಮಿತಿ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ರವಿಕುಮಾರ್ ಒತ್ತಾಯ