BREAKING: ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ | Karnataka BJP

ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು ನಾಳೆ (ಸೆ.16) ನಾಗಮಂಗಲಕ್ಕೆ ಭೇಟಿ ಕೊಡಲಿದೆ. ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ … Continue reading BREAKING: ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ | Karnataka BJP