ಕೊಪ್ಪಳ ಜಿಲ್ಲೆಯ ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಕಳಪೆ ಔಷಧಿ ಸರಬರಾಜಿಗೆ ಆಕ್ಷೇಪ

ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ ಎಂಬ ಸಂತ್ರಸ್ತೆ ಮನೆಗೆ ರಾಜ್ಯ ಸತ್ಯ ಶೋಧನಾ ಸಮಿತಿಯ ತಂಡ ಭೇಟಿ ಮಾಡಿ ಸಂತ್ರಸ್ತೆಯ ಗಂಡ ಹಾಗೂ ಕುಟುಂಬಸ್ಥರಿಂದ ಮನೆಯ ವಿವರ ಪಡೆಯಿತು. ಇದೇವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರು, ಸಚಿವರು ಮನೆಗೆ … Continue reading ಕೊಪ್ಪಳ ಜಿಲ್ಲೆಯ ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಕಳಪೆ ಔಷಧಿ ಸರಬರಾಜಿಗೆ ಆಕ್ಷೇಪ