ಇಂದು ನಾಗಮಂಗಲದ ಅಹಿತಕರ ಘಟನಾ ಸ್ಥಳಕ್ಕೆ ‘ಬಿಜೆಪಿ ಸತ್ಯಶೋಧನಾ ತಂಡ’ ಭೇಟಿ

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಭೈರತಿ ಬಸವರಾಜ್, ಮಾಜಿ ಸಚಿವರಾದ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಒಳಗೊಂಡ ಬಿಜೆಪಿ ಸತ್ಯಶೋಧನಾ ತಂಡವು ಇಂದು ಬೆಳಿಗ್ಗೆ 10.00 ಗಂಟೆಗೆ ನಾಗಮಂಗಲದ ಅಹಿತಕರ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ ಅವರು, ಬಿಜೆಪಿ ಸತ್ಯಶೋಧನಾ ಸಮಿತಿಯು … Continue reading ಇಂದು ನಾಗಮಂಗಲದ ಅಹಿತಕರ ಘಟನಾ ಸ್ಥಳಕ್ಕೆ ‘ಬಿಜೆಪಿ ಸತ್ಯಶೋಧನಾ ತಂಡ’ ಭೇಟಿ