ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಬಿಜೆಪಿ ಕಣಕ್ಕಿಳಿಸಿದೆ: ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ … Continue reading ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಬಿಜೆಪಿ ಕಣಕ್ಕಿಳಿಸಿದೆ: ಸುರ್ಜೇವಾಲಾ