RSS, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕನ್ಹಯ್ಯ ಕುಮಾರ್ ವಿರುದ್ಧ ಬಿಜೆಪಿ ದೂರು

ನವದೆಹಲಿ: ಹಿಂದಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಮುಖಂಡರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ಬಿಹಾರ ಬಿಜೆಪಿ ಹೇಳಿದೆ. ಅಲ್ಲದೇ ಆರ್ ಎಸ್ ಎಸ್, ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಕನ್ಹಯ್ಯ ಕುಮಾರ್ ವಿರುದ್ಧ ದೂರು ನೀಡಿದೆ. ಭಾರತೀಯ ಜನತಾ ಪಕ್ಷದ ಬಿಹಾರ ರಾಜ್ಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ಅವರು ಪಾಟ್ನಾದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇರೆಗೆ ಬಿಹಾರ ಪೊಲೀಸರು … Continue reading RSS, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕನ್ಹಯ್ಯ ಕುಮಾರ್ ವಿರುದ್ಧ ಬಿಜೆಪಿ ದೂರು