ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ : ನಾಸಿರ್ ಹುಸೇನ್ ಬಂಧಿಸುವಂತೆ ಬಿಜೆಪಿಯಿಂದ ದೂರು ದಾಖಲು
ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ನಾಸಿರ್ ಹುಸೇನ್ ರನ್ನು ಬಂಧಿಸುವಂತೆ ಬಿಜೆಪಿಯು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ. ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ! ಈ ಕುರಿತಂತೆ ಬಿಜೆಪಿ ವಿಧಾನಸೌಧ ಪೊಲೀಸ್ ಠಾಣೆಗೆ ನಾಸಿರ್ ಹುಸೇನ್ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ದೂರು ನೀಡಿದೆ.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ ರೆಡ್ಡಿ … Continue reading ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ : ನಾಸಿರ್ ಹುಸೇನ್ ಬಂಧಿಸುವಂತೆ ಬಿಜೆಪಿಯಿಂದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed