BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಘಟಕವು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಮಹಾನಿರ್ದೇಶಕರಿಗೆ (DGP) ದೂರು ನೀಡಿದೆ. ದೂರಿನ ಪ್ರಮುಖ ಅಂಶಗಳು: ಬಿಜೆಪಿ ನಾಯಕರು ನೀಡಿರುವ ದೂರಿನಲ್ಲಿ ಖರ್ಗೆ ಅವರ ಭಾಷಣದ ತುಣುಕನ್ನು ಉಲ್ಲೇಖಿಸಲಾಗಿದ್ದು, ಈ ಕೆಳಗಿನ ಗಂಭೀರ ಆರೋಪಗಳನ್ನು ಮಾಡಲಾಗಿದೆ: ಪ್ರಚೋದನಾಕಾರಿ ಹೇಳಿಕೆ: “ಕುರಾನ್‌ನಲ್ಲಿ ಬರೆದಿದೆ, ನಮಾಜ್ ಮಾಡುವ ಸಂದರ್ಭದಲ್ಲಿ ವಿಷ … Continue reading BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು
Copy and paste this URL into your WordPress site to embed
Copy and paste this code into your site to embed