‘ಡಿಕೆ.ಶಿವಕುಮಾರ್’, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚಿಸುವ ವಿಡಿಯೋದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಸರ್ಕಾರದ ಲಾಂಛನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವುದರಿಂದ ಅವರನ್ನು ವರ್ಗಾವಣೆ ಮಾಡಬೇಕೆಂದು ಪಕ್ಷದ ಮುಖಂಡರು ಕೋರಿದ್ದಾರೆ. ಡಿಸಿಎಂ ತಮ್ಮ ಅಧಿಕೃತ ಸಾಮಾಜಿಕ … Continue reading ‘ಡಿಕೆ.ಶಿವಕುಮಾರ್’, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು