BREAKING: ‘ಮೋದಿ’ ಬಗ್ಗೆ ಅವಹೇಳನಕಾರಿ ಹೇಳಿಕೆ: ‘ಶಿವರಾಜ ತಂಡರಗಿ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಬಿಜೆಪಿ ದೂರು’

ಬೆಂಗಳೂರು: ಮೋದಿ ಮೋದಿ ಎನ್ನುವಂತ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಹೇಳಿಕೆ ನೀಡಿದಂತ ಸಚಿವ ಶಿವರಾಜ ತಂಡರಗಿ ವಿರುದ್ಧ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಕುರಿತಂತೆ ಇಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ದೂರು ನೀಡಿದ್ದಾರೆ. ಸಚಿವ ಶಿವರಾಜ ತಂಡರಗಿ ವಿರುದ್ಧ ನೀಡಿರುವಂತ ದೂರಿನಲ್ಲಿ, ದಿನಾಂಕ 25.03.2024ರ ವಿಜಯವಾಣಿ ಪತ್ರಿಕೆಯ ಪುಟ ಸಂಖ್ಯೆ … Continue reading BREAKING: ‘ಮೋದಿ’ ಬಗ್ಗೆ ಅವಹೇಳನಕಾರಿ ಹೇಳಿಕೆ: ‘ಶಿವರಾಜ ತಂಡರಗಿ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಬಿಜೆಪಿ ದೂರು’