BREAKING: ಸಿಎಂ ಸಿದ್ಧರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಅವರ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದೆ. ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ … Continue reading BREAKING: ಸಿಎಂ ಸಿದ್ಧರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು