ಕಾಂಗ್ರೆಸ್ ಅಭ್ಯರ್ಥಿ ‘ಸುನೀಲ್ ಬೋಸ್ ನಾಮಪತ್ರ’ ತಿರಸ್ಕೃತಗೊಳಿಸುವಂತೆ ‘ಚುನಾವಣಾ ಆಯೋಗ’ಕ್ಕೆ ಬಿಜೆಪಿ ದೂರು

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿಸ್ಕೃತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಹೀಗಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳ್ಳೋ ಸಾಧ್ಯತೆ ಇದೆ. ಇಂದು ಬಿಜೆಪಿಯ ಲೋಕಸಭಾ ಚುನಾವಣಾ ಅಭ್ಯರ್ಥಿ ಬಾಲರಾಜು, ಜಿಲ್ಲಾ ಮಾಜಿ ಅಧ್ಯಕ್ಷರು, ಏಜೆಂಟ್ ನಾರಾಯಮ ಪ್ರಸಾದ್ ಅವರನ್ನೊಳಗೊಂಡ ಬಿಜೆಪಿ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚಾಮರಾಜನರಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳಿಸುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ಸಲ್ಲಿಸಿರುವಂತ … Continue reading ಕಾಂಗ್ರೆಸ್ ಅಭ್ಯರ್ಥಿ ‘ಸುನೀಲ್ ಬೋಸ್ ನಾಮಪತ್ರ’ ತಿರಸ್ಕೃತಗೊಳಿಸುವಂತೆ ‘ಚುನಾವಣಾ ಆಯೋಗ’ಕ್ಕೆ ಬಿಜೆಪಿ ದೂರು