ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಪಕ್ಷದಿಂದ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ. ಈಗಾಗಲೇ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿರುವಂತ ಪಕ್ಷವು, ಈಗ ಚುನಾವಣೆಗಾಗಿ ಪ್ರಮುಖ್, ಸಹ-ಪ್ರಮುಖ್ ಹಾಗೂ ಸಂಚಾಲಕ, ಸಹ-ಸಂಚಾಲಕರನ್ನು ನೇಮಿಸಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದು, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ ವಿಭಾಗಗಳಿಗೆ ಪ್ರಮುಖ್ ಹಾಗೂ ಸಹ ಪ್ರಮುಖ್ ಮತ್ತು ಸಂಚಾಲಕರು, ಸಹ ಸಂಚಾಲಕರನುಗಳನ್ನು ನೇಮಿಸಿರುವುದಾಗಿ ತಿಳಿಸಿದ್ದಾರೆ.
ಹೀಗಿದೆ ವಿವಿಧ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಪಟ್ಟಿ