ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ ಜಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಬಿಜೆಪಿಯವರು ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿಚಾರ ಪ್ರಸ್ತಾಪ ಮಾಡಿದ್ದಾರೆ.
ಬಿಜೆಪಿ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನಡೆಸಿ, ಸಿದ್ದರಾಮಯ್ಯ ಬಳಿ 8 ದುಬಾರಿ ವಾಚ್ಗಳಿವೆ ಉದ್ಯಮಿಯೊಬ್ಬರಿಂದ ರೋಲೆಕ್ಸ್ ವಾಚ್ ಪಡೆದುಕೊಂಡಿದ್ದಾರೆ. ಕಲ್ಲಿದ್ದಲು ಡೀಲ್ ವಾಚ್ ಪಡೆದುಕೊಂಡಿದ್ದಾರೆ. ಹೈದರಬಾದ್ ಉದ್ಯಮಿ ವಿಜಯ್ ಮಂದಾನಿ ಕೋಟ್ಯಂತರ ಮೌಲ್ಯದ ವಾಚ್ ಗಿಫ್ಟ್ ಪಡೆದಿದ್ದಾರೆ. ಬಿಜೆಪಿ ಎಂಎಲ್ಸಿ ಚಲವಾದಿ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.