BIGG NEWS: ಗುಜರಾತ್‌ನಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಿದೆ : ಮಾಜಿ ಸಿಎಂ ಸದಾನಂದ ಗೌಡ ಪ್ರತಿಕ್ರಿಯೆ

ದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.  ಈ ಬೆನ್ನಲ್ಲೇ  ಮಾಜಿ ಸಿಎಂ ಸದಾನಂದ ಗೌಡ ದೆಹಲಿಯಲ್ಲಿ ಮಾತನಾಡಿ “ಇದೊಂದು ನಿರೀಕ್ಷಿತ ಗೆಲುವು, ಗುಜರಾತ್‌ ಜನರು ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ ಪ್ರತಿಕ್ರಿಯೆ ನೀಡಿದ್ದಾರೆ BIGG NEWS : ಗುಜರಾತ್ ನಲ್ಲಿ ಬಿಜೆಪಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗುಜರಾತ್‌ ಜನರ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ. ಇದೊಂದು … Continue reading BIGG NEWS: ಗುಜರಾತ್‌ನಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಿದೆ : ಮಾಜಿ ಸಿಎಂ ಸದಾನಂದ ಗೌಡ ಪ್ರತಿಕ್ರಿಯೆ