ಕೇಂದ್ರ ಬಿಜೆಪಿ ಸರ್ಕಾರ, ಶ್ರೀಮಂತರ 12 ಲಕ್ಷ ಕೋಟಿ‌ ಸಾಲ ಮನ್ನಾ ಮಾಡಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರೈತರ 3.50 ಕೋಟಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಬಿಜೆಪಿ ಸರ್ಕಾರ, ಶ್ರೀಮಂತರ 12 ಲಕ್ಷ ಕೋಟಿ‌ ಸಾಲ ಮನ್ನಾ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳಿದರೆ, ನಾವು ಬದುಕು ಕಟ್ಟುವ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ನಮ್ಮ ಸರ್ಕಾರದ ಜನಪರ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ ಧರ್ಮದ ಮಿತಿ ದಾಟಿ ಎಲ್ಲರಿಗೂ ತಲುಪಿಸುತ್ತಿರುವುದು … Continue reading ಕೇಂದ್ರ ಬಿಜೆಪಿ ಸರ್ಕಾರ, ಶ್ರೀಮಂತರ 12 ಲಕ್ಷ ಕೋಟಿ‌ ಸಾಲ ಮನ್ನಾ ಮಾಡಿದೆ : ಸಚಿವ ಪ್ರಿಯಾಂಕ್ ಖರ್ಗೆ