ಬ್ರಾಂಡ್‌ ಬೆಂಗಳೂರಿಗಾಗಿ ಬಿಜೆಪಿ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು : ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಬಿಬಿಎಂಪಿ ವ್ಯಾಪ್ತಿಯ ನಮ್ಮ ಕ್ಲಿನಿಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಸಚಿವರು, ಆರೋಗ್ಯ ಸೇವೆಗಳಿಗೆ ದೊಡ್ಡ ಮಹತ್ವ ನೀಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ … Continue reading ಬ್ರಾಂಡ್‌ ಬೆಂಗಳೂರಿಗಾಗಿ ಬಿಜೆಪಿ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌