ಬೆಂಗಳೂರು: ನಮ್ಮ ತಲೆಯ ಮೇಲೆ ಹಿಂದಿನ ಬಿಜೆಪಿ ಸರ್ಕಾರವು ಗುತ್ತಿಗೆದಾರರ 30,000 ಕೋಟಿ ಬಾಕಿ ಬಿಲ್ ಹೊರೆಯನ್ನು ಹೊರಿಸಿ ಹೋಗಿದೆ. ಇದಕ್ಕೆ ಹೊಣೆ ಯಾರು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದವರು ಬಜೆಟ್ ನಲ್ಲಿ ಅನುದಾದ ಇಡದೆ ಬೇಕಾಬಿಟ್ಟಿ ಟೆಂಡರ್ ಕರೆದು, ಕೆಲಸ ಆರಂಭಿಸಿ, ಗುತ್ತಿಗೆದಾರರಿಗೆ ಬಿಲ್ ಹಣ ನೀಡದೆ ಸುಮಾರು ರೂ.30,000 ಕೋಟಿ ಬಾಕಿ ಮೊತ್ತವನ್ನು ನಮ್ಮ ಸರ್ಕಾರದ ತಲೆಯ ಮೇಲೆ ಹೊರಿಸಿ ಹೋಗಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದವರು ಬಜೆಟ್ ನಲ್ಲಿ ಅನುದಾದ ಇಡದೆ ಬೇಕಾಬಿಟ್ಟಿ ಟೆಂಡರ್ ಕರೆದು, ಕೆಲಸ ಆರಂಭಿಸಿ, ಗುತ್ತಿಗೆದಾರರಿಗೆ ಬಿಲ್ ಹಣ ನೀಡದೆ ಸುಮಾರು ರೂ.30,000 ಕೋಟಿ ಬಾಕಿ ಮೊತ್ತವನ್ನು ನಮ್ಮ ಸರ್ಕಾರದ ತಲೆಯ ಮೇಲೆ ಹೊರಿಸಿ ಹೋಗಿದ್ದಾರೆ. ಇದಕ್ಕೆ ಯಾರು ಹೊಣೆ?
– ಮುಖ್ಯಮಂತ್ರಿ @siddaramaiah #VidhanaSoudha pic.twitter.com/8GYPbogwP3— CM of Karnataka (@CMofKarnataka) March 3, 2025
ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ: ಡಿಕೆಶಿ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗಮನಕ್ಕೆ: ಶುಲ್ಕ ವಿನಾಯ್ತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ