ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು. ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ … Continue reading BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿ.ಎಂ.ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed