ಕಾಂಗ್ರೆಸ್‌ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ – ಸಚಿವ ಡಾ.ಕೆ.ಸುಧಾಕರ್‌

ದೇವನಹಳ್ಳಿ: ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು. ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ … Continue reading ಕಾಂಗ್ರೆಸ್‌ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ – ಸಚಿವ ಡಾ.ಕೆ.ಸುಧಾಕರ್‌